ಕನ್ನಡಿಗರಿಗೆ ಸದಭಿರುಚಿಯ ಮನರಂಜನೆ ನೀಡುತ್ತಾ ಬಂದಿರುವ ಕಲರ್ಸ್ ಕನ್ನಡ ವಾಹಿನಿಯು ಈಗ ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತಂದಿದೆ. ರೂಪವೇ ಶಾಪವಾದ ಹುಡುಗಿಯೊಬ್ಬಳ ಕತೆಯನ್ನು ಮನಮುಟ್ಟುವಂತೆ ಹೇಳುವ ಈ ಹೊಸ ಧಾರಾವಾಹಿಯ ಹೆಸರು ‘ದೃಷ್ಟಿಬೊಟ್ಟು’. ಸೆಪ್ಟೆಂಬರ್ 9ರಿಂದ ಸೋಮವಾರದಿಂದ ಶನಿವಾರದವರೆಗೆ ಪ್ರತಿ ಸಂಜೆ ಆರೂವರೆಗೆ ಈ ಧಾರಾವಾಹಿ ಪ್ರಸಾರವಾಗಲಿದೆ. ಜನಪ್ರಿಯ ಕಿರುತೆರೆ ತಾರೆ ವಿಜಯ್ ಸೂರ್ಯ ಈ ಧಾರಾವಾಹಿಯ ಮೂಲಕ ಕಲರ್ಸ್ ಕನ್ನಡ ವಾಹಿನಿಗೆ ಮರಳಿರುವುದು ವಿಶೇಷ. ನಾಯಕಿಯ ಪಾತ್ರದಲ್ಲಿ ಅರ್ಪಿತಾ ಮೋಹಿತೆ ಎಂಬ ಹೊಸ ನಟಿ […]
Browse Tag
#drushtibottu #kannadaserial #kannada #cinibuzz
1 Article