ದಿನದಿಂದ ದಿನಕ್ಕೆ ಜಾಗತಿಕ ತಾಪಮಾನ ತನ್ನ ರಾಕ್ಷಸ ಹೆಜ್ಜೆಗಳನ್ನ ಮುಂದುವರೆಸಿರುವ ಈ ಹೊತ್ತಿನಲ್ಲಿ ಪ್ರಸಕ್ತ ಪ್ರಾಕೃತಿಕ ವಿದ್ಯಮಾನಗಳ ಸುತ್ತ ಹೆಣೆದಿರುವ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ “ಎಂಥಾ ಕಥೆ ಮಾರಾಯ” ಚಿತ್ರ ನೇರವಾಗಿ ಓಟಿಟಿ ಅಂಗಳದಲ್ಲಿ ಬಿಡುಗಡೆಯಾಗಿದೆ. ಏರ್ಟೆಲ್ ಎಕ್ಸ್ಟ್ರೀಮ್, ಹಂಗಾಮ ಪ್ಲೇ, ಓಟಿಟಿ ಪ್ಲೇ ಮುಂತಾದ ಒಟಿಟಿಗಳಲ್ಲಿ ಪ್ರಸಾರವಾಗಿ ವೀಕ್ಷಕರ ಗಮನ ಸೆಳೆದಿದೆ. “ಚೆನ್ನೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವ” ದಲ್ಲಿ ಪ್ರದರ್ಶನವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದ ಈ ಚಿತ್ರ ಬೆಂಗಳೂರಿನ ಪ್ರಸಕ್ತ ನೀರಿನ ಸಮಸ್ಯೆ ಮತ್ತು ಜಾಗತಿಕ ತಾಪಮಾನದ […]
Browse Tag
#enthakathemaraya #sandalwood #newmovie
1 Article