ಕನ್ನಡದ ಪ್ರತಿಷ್ಠಿತ ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಫಾದರ್ ಚಿತ್ರೀಕರಣ ಅದ್ಧೂರಿಯಾಗಿ ಸಾಂಸ್ಕೃತಿಕ ನಗರಿ ಮೈಸೂರಲ್ಲಿ ಸಾಗುತ್ತಿದೆ. ಫಾದರ್ ಸಿನಿಮಾದ ಶೂಟಿಂಗ್ ಸೆಟ್ ಗೆ ಸಿನಿಮಾ ಪತ್ರಕರ್ತರು ಭೇಟಿ ನೀಡಿದ ವೇಳೆ ಚಿತ್ರತಂಡ ಮಾತಿಗಿಳಿಯಿತು. ಪ್ರಕಾಶ್ ರೈ ಮತ್ತು ‘ಡಾರ್ಲಿಂಗ್’ ಕೃಷ್ಣ ತಂದೆ-ಮಗನಾಗಿ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಚಿತ್ರೀಕರಣ ಮೈಸೂರಿನ ಸುಮಾರು ನೂರು ವರ್ಷಗಳ ಹಳೆಯ ಮನೆಯಲ್ಲಿ ಕಲರ್ ಫುಲ್ ಆಗಿ ನಡೆಯುತ್ತಿದೆ. ಈ ವೇಳೆ ಸಿನಿಮಾ ತಂಡ ಹೇಳಿಕೊಂಡಿದ್ದು ಹೀಗೆ. ನಟ ಡಾರ್ಲಿಂಗ್ ಕೃಷ್ಣ ಮಾತನಾಡಿ, […]
ತಮ್ಮ ಆದರ್ಶಗಳನ್ನು ಇಡೀ ದೇಶದಕ್ಕೇ ಹಂಚಿ ರಾಷ್ಟ್ರಪಿತ ಅನ್ನಿಸಿಕೊಂಡವರು ಮಹಾತ್ಮಾ ಗಾಂಧಿ. ʻʻಗಾಂಧೀಜಿ ಅವರನ್ನು ಬಿಟ್ಟರೆ ಮತ್ತೊಬ್ಬ ಫಾದರ್ ಆಫ್ ದಿ ನೇಷನ್ ಅಂತಾ ಇದ್ದರೆ ಅದು ನಾನೇ ಅಂತಾ ನನ್ನ ಸ್ನೇಹಿತರು ಹೇಳುತ್ತಿರುತ್ತಾರೆ…ʼʼ ಸ್ವತಃ ಹೀಗೆ ಹೇಳಿಕೊಂಡವರು ನಟ ಪ್ರಕಾಶ್ ರೈ. ಭಾರತದ ಬಹುತೇಕ ಎಲ್ಲ ಭಾಷೆಗಳಲ್ಲೂ ನಟಿಸಿರುವ ಅದ್ಭುತ ನಟ ಪ್ರಕಾಶ್ ರೈ. ಎಲ್ಲ ಭಾಷೆಯ ಹೀರೋಗಳಿಗೆ ಅಪ್ಪನ ಪಾತ್ರವನ್ನು ನಿಭಾಯಿಸಿದವರು ರೈ. ಇರುವರ್ ಚಿತ್ರದಲ್ಲಿ ನಟಿಸಿದಾಗ ರೈ ಅವರಿಗೆ ಇಪ್ಪತ್ತೆಂಟು ವರ್ಷ. ಆದರೆ […]
ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗುತ್ತಿರುವ, ಪ್ರಕಾಶ್ ರೈ ಮತ್ತು ‘ಡಾರ್ಲಿಂಗ್’ ಕೃಷ್ಣ ತಂದೆ-ಮಗನಾಗಿ ಅಭಿನಯಿಸುತ್ತಿರುವ ‘ಫಾದರ್’ ಚಿತ್ರದ ಚಿತ್ರೀಕರಣ ಅರಮನೆ ನಗರ ಮೈಸೂರಿನಲ್ಲಿ ನಡೆಯುತ್ತಿದೆ. ೧೦೦ ವರ್ಷಗಳ ಹಳೆಯ ಮನೆಯಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ಚಿತ್ರತಂಡದವರು ಚಿತ್ರದ ಕುರಿತು ಮಾಹಿತಿ ನೀಡಿದರು. ‘ಈ ಕಥೆ ಕೇಳಿದಾಗ ನನಗಿಂತ ಮೊದಲು ಇಷ್ಟವಾಗಿದ್ದು ನನ್ನ ಪತ್ನಿ ಮಿಲನಾ ಅವರಿಗೆ. ಕಥೆ ಚೆನ್ನಾಗಿದೆ. ನೀವು ಮಾಡಲೇಬೇಕೆಂದು ಮಿಲನ ಹೇಳಿದರು. ಪ್ರಕಾಶ್ ರೈ ಅವರ ಜೊತೆ […]