ಕನ್ನಡ ಚಿತ್ರಮಂದಿರಗಳಿಗೆ ಪ್ರೇಕ್ಷಕರು ಬರುತ್ತಿಲ್ಲ ಎಂಬ ಮಾತನ್ನು ದೂರ ಮಾಡಿದ, ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ಬಿಡುಗಡೆಯಾಗಿ ಇಪ್ಪತ್ತೈದು ದಿನಗಳಾಗಿದೆ. ಇಪ್ಪತ್ತೈದು ದಿನಗಳ ಕಾಲ ಯಶಸ್ವಿ ಪ್ರದರ್ಶನ ಕಂಡಿರುವ ಈ ಚಿತ್ರದ ಗೆಲುವಿನ ಓಟ ಈಗಲೂ ಮುಂದುವರೆದಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ನಿರ್ಮಾಪಕರು ಪ್ರಸನ್ನ ಚಿತ್ರಮಂದಿರದಲ್ಲಿ ಸಮಾರಂಭ ಆಯೋಜಿಸಿದ್ದರು. ಚಿತ್ರದ ಗೆಲುವಿಗೆ ಕಾರಣರಾದ ಪ್ರತಿಯೊಬ್ಬರಿಗೂ ನೆನಪಿನ ಕಾಣಿಕೆ ನೀಡಿ ಗೌರವಿಸಿದರು. […]
ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಇದೇ ಸಂದರ್ಭದಲ್ಲಿ ಈ ಯಶಸ್ವಿ ಚಿತ್ರ ಅಬುದಾಬಿ ಹಾಗೂ ದುಬೈನಲ್ಲೂ ಪ್ರದರ್ಶನಗೊಂಡಿದೆ. ಅಲ್ಲಿನ ಕನ್ನಡಿಗರು ಅಪ್ಪಟ ಮನೋರಂಜನೆಯ ಈ ಚಿತ್ರಕ್ಕೆ ಫಿದಾ ಆಗಿದ್ದಾರೆ. ಇತ್ತೀಚೆಗೆ ದುಬೈನಲ್ಲಿ ರಶ್ಮಿ ವೆಂಕಟೇಶ್ , ಸೆಂದಿಲ್ ಮತ್ತು ತಂಡದವರು “ಕೃಷ್ಣಂ ಪ್ರಣಯ ಸಖಿ” ಚಿತ್ರದ ವಿಶೇಷ ಪ್ರದರ್ಶನ ಆಯೋಜಿಸಿದ್ದರು. ಗೋಲ್ಡನ್ ಸ್ಟಾರ್ ಗಣೇಶ್, […]
ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕಷ್ಣಂ ಪ್ರಣಯ ಸಖಿ” ಚಿತ್ರದ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್”, “ಚಿನ್ನಮ್ಮ” ಹಾಗೂ “ದ್ವಾಪರ ದಾಟುತ” ಮೂರು ಹಾಡುಗಳು ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅದರಲ್ಲೂ ಇತ್ತೀಚೆಗೆ ಬಿಡುಗಡೆಯಾದ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದು, “ಸರಿಗಮಪ” ಖ್ಯಾತಿಯ ಜಸಕರಣ್ ಸಿಂಗ್ ಹಾಡಿರುವ “ದ್ವಾಪರ ದಾಟುತ” ಹಾಡು ಟ್ವಿಟರ್, ಯೂಟ್ಯೂಬ್ ಹಾಗೂ […]
ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಆರು ಹಾಡುಗಳು ಈ ಚಿತ್ರದಲ್ಲಿದೆ. ಆ ಪೈಕಿ ಈಗಾಗಲೇ “ಮೈ ಮ್ಯಾರೇಜ್ ಇಸ್ ಫಿಕ್ಸ್ಡ್” ಹಾಗೂ “ಚಿನ್ನಮ್ಮ” ಹಾಡುಗಳು ಬಿಡುಗಡೆಯಾಗಿದ್ದು, ಮಿಲಿಯನ್ ಗಟ್ಟಲೆ ವೀಕ್ಷಣೆಯಾಗಿ ಜನರಮನ ಗೆದ್ದಿದೆ. ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಅವರು ಬರೆದಿರುವ “ದ್ವಾಪರ ದಾಟುತ” ಎಂದು ಆರಂಭವಾಗುವ ಹಾಡು ಇತ್ತೀಚಿಗೆ ಆನಂದ್ ಆಡಿಯೋ […]
ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಎರಡೂ ಹಾಡುಗಳು ಪ್ರೇಕ್ಷಕರ ಮನ ಗೆದ್ದಿದೆ. ಆಗಸ್ಟ್ ಹದಿನೈದರಂದು ಬಹು ನಿರೀಕ್ಷಿತ ಈ ಚಿತ್ರ ಬಿಡುಗಡೆಯಾಗಲಿದೆ. ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. “ದಂಡುಪಾಳ್ಯ” ಚಿತ್ರದ ನಿರ್ದೇಶಕ ಶ್ರೀನಿವಾಸರಾಜು ಅವರು ಚಿತ್ರದ ಕಥೆ ಹೇಳಲು ಬರುತ್ತಿದ್ದಾರೆ ಎಂದಾಗ, ಅವರು […]
ಆಲ್ ಇಂಡಿಯಾ “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯ ಮೂರನೇ ಸ್ಥಾನದಲ್ಲಿ “ಕೃಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು .
ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ಅವರ ನಿರ್ದೇಶನದದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕಷ್ಣಂ ಪ್ರಣಯ ಸಖಿ” ಚಿತ್ರದ “ಚಿನ್ನಮ್ಮ” ಹಾಡು ಇತ್ತೀಚಿಗೆ ಬಿಡುಗಡೆಯಾಗಿತ್ತು. ಕವಿರಾಜ್ ಅವರು ಬರೆದು ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ಕೈಲಾಶ್ ಖೇರ್ ಹಾಗೂ ಇಂದು ನಾಗರಾಜ್ ಹಾಡಿದ್ದಾರೆ. ಪ್ರಸ್ತುತ ಆಲ್ ಇಂಡಿಯಾ “ಯೂಟ್ಯೂಬ್ ಟ್ರೆಂಡಿಂಗ್” ಪಟ್ಟಿಯಲ್ಲಿ “ಚಿನ್ನಮ್ಮ” ಹಾಡು ಬಿಡುಗಡೆಯಾದ ನಾಲ್ಕು ದಿನಗಳಲ್ಲಿ ಏಳು ಮಿಲಿಯನ್ ಗೂ ಅಧಿಕ ವೀಕ್ಷಣೆಗೊಂಡು ಮೂರನೇ ಸ್ಥಾನದಲ್ಲಿದೆ. […]