ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿರುವ ಚಿತ್ರ. ಈ ಚಿತ್ರದಲ್ಲಿ ಮ್ಯಾಜಿಕಲ್ ಕಂಪೋಸರ್ ಎಂದೇ ಖ್ಯಾತರಾಗಿರುವ ಅರ್ಜುನ್ ಜನ್ಯ ಸಂಗೀತ ನೀಡಿರುವ ಏಳು ಹಾಡುಗಳಿದೆ. ಈಗಾಗಲೇ ನಾಲ್ಕು ಹಾಡುಗಳು ಬಿಡುಗಡೆಯಾಗಿದೆ. ಚಿತ್ರ ಆಗಸ್ಟ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರ ಬಿಡುಗಡೆಗೂ ಮುನ್ನ ಹಾಡುಗಳ ಮೂಲಕ “ಕೃಷ್ಣಂ ಪ್ರಣಯ ಸಖಿ” ಪ್ರೇಕ್ಷಕರ ಮನ ತಲುಪಿದೆ. ನಿರೀಕ್ಷೆಗೂ ಮೀರಿ […]
Browse Tag
#ganesh #krishnampranayasakhi #song #sandalwood #cinibuzz
1 Article