ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ ‘ಬಡವನ ಹೃದಯ’ ಎಂಬ ಮನಸ್ಸಿಗೆ ಹತ್ತಿರವಾಗುವ ಈ ಹಾಡು ಸೋಮವಾರ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಕರುನಾಡ ಕಲಾರಸಿಕರು ತಲೆದೂಗುತ್ತಿದ್ದಾರೆ. ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಹಾಡು ಬಿಡುಗಡೆ ಮಾಡಿದ ಚಿತ್ರತಂಡ, ಪತ್ರಿಕಾಗೋಷ್ಠಿಯಲ್ಲಿ ಹಾಡಿನ ಬಗ್ಗೆ ವಿವರಣೆ ನೀಡಿತು. ಎರಡನೇ ಲಾಕ್ಡೌನ್ ಸಮಯದಲ್ಲೇ ಈ […]
Browse Tag
garadi
1 Article