ತೆಲುಗು ಚಿತ್ರರಂಗದಲ್ಲಿ ದಾಖಲೆ ಬರೆದ ಸೂಪರ್ ಹಿಟ್ ಸಿನಿಮಾ ‘ಗೂಢಚಾರಿ’ಗೆ ಆರು ವರ್ಷದ ಸಂಭ್ರಮ. ಶಶಿ ಕಿರಣ್ ಟಿಕ್ಕಾ ನಿರ್ದೇಶನದ ಈ ಸ್ಪೈ ಆಕ್ಷನ್ ಥ್ರಿಲ್ಲರ್ ಚಿತ್ರದಲ್ಲಿ ಅಡಿವಿ ಶೇಷ್ ಹೀರೊ ಆಗಿ ನಟಿಸಿದ್ದರು. ಯಾವುದೇ ನಿರೀಕ್ಷೆ ಇಲ್ಲದೇ ಬಂದ ಸಿನಿಮಾ ಬಾಕ್ಸಾಫೀಸ್ ಕೊಳ್ಳೆ ಹೊಡೆದಿತ್ತು. ಅಂದಾಜು 6 ಕೋಟಿ ರೂ. ಬಜೆಟ್ ಸಿನಿಮಾ 25-30 ಕೋಟಿ ರೂ. ದೋಚಿತ್ತು. ಈಗ ‘ಗೂಢಚಾರಿ’-2 ಸಿನಿಮಾ ನಿರ್ಮಾಣವಾಗುತ್ತಿದೆ. ಈ ಚಿತ್ರದ ಶೇಖಡ 40ರಷ್ಟು ಮುಕ್ತಾಯಗೊಂಡಿದೆ. ಬಹಳ ಅದ್ಧೂರಿಯಾಗಿ ಗೂಢಚಾರಿ […]
Browse Tag
#gudachari #cinibuzz
1 Article