ಸಿನಿಮಾ ನಿರ್ಮಾಣವೆಂದರೇನೇ ಅದೊಂದು ಉದ್ಯಮ. ಬರೀಯ ಲಾಭದ ದೃಷ್ಟಿಯಿಂದ, ಕೇವಲ ಬ್ಯುಸಿನೆಸ್ನ ಭಾಗವಾಗಿಯಷ್ಟೇ ಸಿನಿಮಾ ನಿರ್ಮಾಣ ಮಾಡುವವರ ಸಂಖ್ಯೆ ಸಾಕಷ್ಟಿದೆ. ಅವರ ನಡುವಲ್ಲಿಯೇ ಬಹಳ ವರ್ಷಗಳ ಸಿನಿಮಾ ಕನಸನ್ನು ಬಚ್ಚಿಟ್ಟುಕೊಂಡು, ಅಪ್ಪಟ ಕಲಾ ಪ್ರೇಮದೊಂದಿಗೆ ನಿರ್ಮಾಣ ಮಾಡುವವರೂ ಇದ್ದಾರೆ. ಅಂಥವರ ಸಾಲಿಗೆ ಸೇರ್ಪಡೆಯಾಗಬಲ್ಲ ಅನುರಾಗ್ ಆರ್ ಹಾಗೂ ಮಿಥುನ್ ಕೆಎಸ್. ಎ ಕ್ಲಾಸ್ ರಿಯಲ್ ಎಟರ್ಸ್ಸ್ ಸಂಸ್ಥಾಪರಾಗಿರುವ ಅನುರಾಗ್ ಆರ್ ಅತೀವ ಸಿನಿಮಾ ವ್ಯಾಮೋಹ ಬೆಳೆಸಿಕೊಂಡಿದ್ದಾರೆ. ಮೂಲತಃ ಬೆಂಗಳೂರಿನವರಾಗಿರುವ ಅನುರಾಗ್ ಸಿನಿಮಾ ಮೇಲಿನ ಒಲವು ಅವರನ್ನು ಚಿತ್ರರಂಗಕ್ಕೆ […]
Browse Tag
#gururakshith #sandalwood #cinibuzz
1 Article