ಅಪ್ಡೇಟ್ಸ್
ಮತ್ತೆ ಬಂದರು ನಾದಬ್ರಹ್ಮ ಹಂಸಲೇಖ
ತೀರಾ ಅಪರೂಪಕ್ಕೆ ಎನ್ನುವಂತೆ ಕನ್ನಡದಲ್ಲೊಂದು ಸಿನಿಮಾ ತಯಾರಾಗುತ್ತಿದೆ. ನಿಜಕ್ಕೂ ವಿಭಿನ್ನವಾದ ಕಥಾ ಹಂದರ ಮತ್ತು ನಿರೂಪಣೆ ಇದರಲ್ಲಿದೆ. ಕನ್ನಡಾಭಿಮಾನವನ್ನೇ ವ್ಯಕ್ತಿತ್ವವನ್ನಾಗಿಸಿಕೊಂಡ, ಆದಿ ಕವಿ ಪಂಪನ ಮತ್ತೊಂದು ಅವತಾರದಂಥಾ ಕಥಾನಾಯಕ. ಪಂಚಳ್ಳಿ ಪರಶಿವಮೂರ್ತಿ ...