ರಾಜವರ್ಧನ್ ನಾಯಕರಾಗಿರುವ “ಹಿರಣ್ಯ’ ಚಿತ್ರ ಜುಲೈ 19ಕ್ಕೆ ತೆರೆಕಾಣುತ್ತಿದೆ. ಈಗ ಚಿತ್ರದ ಡ್ಯಾನ್ಸಿಂಗ್ ನಂಬರ್ ಅನಾವರಣಗೊಂಡಿದೆ. ಬೈಲಾ ಬೈಲಾ ಎಂಬ ಹಾಡಿಗೆ ದಿವ್ಯಾ ಸುರೇಶ್ ಹೆಜ್ಜೆ ಹಾಕಿದ್ದಾರೆ. ನಿರ್ದೇಶಕ ಪ್ರವೀಣ್ ಅವ್ಯುಕ್ತ್ ಬರೆದ ಸಾಹಿತ್ಯಕ್ಕೆ ಶಮಿತಾ ಮಲ್ನಾಡ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಸಂಗೀತ ಒದಗಿಸಿದ್ದಾರೆ. ಈಗಾಗಲೇ ಹಲವು ಶಾರ್ಟ್ ಮೂವಿಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್ ಅವ್ಯುಕ್ತ್ “ಹಿರಣ್ಯ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಸ್ಯಾಂಡಲ್ ವುಡ್ಗೆ ಪರಿಚಯವಾಗುತ್ತಿದ್ದಾರೆ. “ಹಿರಣ್ಯ’ ಸಿನಿಮಾದಲ್ಲಿ ರಾಜವರ್ಧನ್ಗೆ ನಾಯಕಿಯಾಗಿ […]
ಬಿಚ್ಚುಗತ್ತಿ ಸಿನಿಮಾ ಮೂಲಕ ಭರವಸೆ ಹುಟ್ಟಿಸಿರುವ ಮ್ಯಾಸೀವ್ ಸ್ಟಾರ್ ರಾಜವರ್ಧನ್, ಹಿರಣ್ಯ ಸಿನಿಮಾ ಮೂಲಕ ಪ್ರೇಕ್ಷಕರ ಎದುರು ಹಾಜರಲು ಸಜ್ಜಾಗಿದ್ದಾರೆ. ಇದೀಗ ಈ ಚಿತ್ರದ ಮೆಲೋಡಿ ನಂಬರ್ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ ಸಾಹಿತ್ಯದಲ್ಲಿ ಮೂಡಿ ಬಂದಿರುವ ಪದೇ ಪದೇ ಎಂಬ ಗೀತೆಗೆ ಸಂಚಿತ್ ಹೆಗ್ಡೆ ಧ್ವನಿಯಾಗಿದ್ದಾರೆ. ಜೂಡಾ ಸ್ಯಾಂಡ್ ಟ್ಯೂನ್ ಹಾಕಿದ್ದಾರೆ. ಚಿತ್ರವನ್ನು ಪ್ರವೀಣ್ ಅವ್ಯೂಕ್ ನಿರ್ದೇಶನ ಮಾಡುತ್ತಿದ್ದಾರೆ. ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಇದು ಅವರಿಗೆ ಮೊದಲ ಚಿತ್ರ. ಇದಕ್ಕೂ ಮುನ್ನ ಕಿರುಚಿತ್ರಗಳನ್ನು ಮಾಡಿ ಅವರು ಸೈ […]