ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚಿಗೆ ನೆರೆವೇರಿತು. ಚಿತ್ರದಲ್ಲಿ ಎರಡು ಹಾಡುಗಳಿದ್ದು, ಮೊದಲ ಹಾಡನ್ನು ಖ್ಯಾತ ಐ ಪಿ ಎಸ್ ಅಧಿಕಾರಿ ರವಿ ಡಿ ಚನ್ನಣ್ಣವರ್ ಬಿಡುಗಡೆ ಮಾಡಿದರು. ಎರಡನೇ ಗೀತೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಅನಾವರಣಗೊಳಿಸಿದರು. ಇದೇ ಸಮಯದಲ್ಲಿ ಚಿತ್ರದ ಪೋಸ್ಟರ್ ಸಹ ಬಿಡುಗಡೆಯಾಯಿತು. ಸಾಕಷ್ಟು ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಈ ಸುಂದರ ಸಮಾರಂಭಕ್ಕೆ […]
Browse Tag
#idunamshale #sandalwood #newmovie #cinibuzz
1 Article