ಕಲರ್ ಸ್ಟ್ರೀಟ್
ತಾಯಿಯೊಂದಿಗೆ ಕುಣಿದು ಕುಪ್ಪಳಿಸಿದ ಸಲ್ಮಾನ್ ಖಾನ್!
ತಮ್ಮ ವಿಶಿಷ್ಟ ಮ್ಯಾನರಿಸಂ ಮೂಲಕ ಸದಾ ಸುದ್ದಿಯಾಗುವ ಬಿ ಟೌನಿನ ಬ್ಯಾಡ್ ಬಾಯ್ ಸಲ್ಮಾನ್ ಖಾನ್. ಇತ್ತೀಚಿಗೆ ಪ್ರಭುದೇವ್, ಕಿಚ್ಚ ಸುದೀಪ್ ಜತೆ ಕುಣಿದು ಕುಪ್ಪಳಿಸಿ ಸೋಶಿಯಲ್ ಮೀಡಿಯಾದಲ್ಲಿ ಸುದ್ದಿಯಾಗಿದ್ದರು. ಸದ್ಯ ...