ಜಗ್ಗೇಶ್ ಅವರ ಆಶೀರ್ವಾದದೊಂದಿಗೆ ಶುರುವಾದ ‘ನವರಸ ನಟನ ಅಕಾಡೆಮಿ’ ಇದೀಗ ಆರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದೆ. ಕಳೆದ ಆರು ವರ್ಷಗಳಲ್ಲಿ 150ಕ್ಕೂ ಹೆಚ್ಚು ಬ್ಯಾಚ್ ವಿದ್ಯಾರ್ಥಿಗಳಿಗೆ ಅಭಿನಯ, ನಾಟಕ, ನಿರ್ದೇಶನ, ಡಾನ್ಸಿಂಗ್, ಫೈಟಿಂಗ್, ಮೂಖಾಭಿನಯ, ಮೇಕಪ್, ಸಂಕಲನ ಮತ್ತು ಡಬ್ಬಿಂಗ್ ಸೇರಿದಂತೆ ಚಿತ್ರೀಕರಣದ ಅನುಭವ, ಪೋಸ್ಟ್ ಪ್ರೊಡಕ್ಷನ್ ಮೊದಲಾದ ಕುರಿತು ತರಗತಿ ನೀಡುತ್ತಾ ಬಂದಿದೆ. ಜುಲೈ 20ರಿಂದ ಹೊಸ ಬ್ಯಾಚ್ ಶುರುವಾಗುತ್ತಿದೆ. ಹಿರಿಯ ನಿರ್ದೇಶಕ ಶಿವಮಣಿ ಪ್ರಾಂಶುಪಾಲರಾಗಿರುವ ಈ ಸಂಸ್ಥೆ, ಈ ಬಾರಿ ಸಾಕಷ್ಟು ಮಾರ್ಪಾಡು ಮಾಡಿಕೊಂಡಿದ್ದು, […]
Browse Tag
#jaggesh #sandalwood #news #cinibuzz
1 Article