Tag: #jeevasakhi_kannada_short_movie_sangamesh_cinibuzz
-
ನೋಡಿದಿರಾ `ಜೀವಸಖಿ’ಯ ಚೆಂದವ!
ಕಿರುಚಿತ್ರವೊಂದು ಸಿನಿಮಾದ ಮಟ್ಟಕ್ಕೆ ಟಾಕ್ ಕ್ರಿಯೇಟ್ ಮಾಡೋದು ಸಲೀಸಲ್ಲ. ಸದ್ಯ ಕನ್ನಡ ಚಿತ್ರರಂಗದಲ್ಲಿ ಎಲ್ಲರ ಗಮನ ಸೆಳೆದಿರುವ ಕೆ. ಸಂಗಮೇಶ್ ಪಾಟೀಲ್ ನಿರ್ದೇಶನದ `ಜೀವಸಖಿ’ ಕಿರುಚಿತ್ರ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಸಮಾರಂಭವೊಂದರಲ್ಲಿ, ಸಂಗಮ್ ಟಾಕೀಸ್ ಯೂ ಟ್ಯೂಬ್ ಚಾನೆಲ್ ಮೂಲಕ ಲೋಕಾರ್ಪಣೆಗೊಂಡಿರುವ ಜೀವಸಖಿ, ಮೊದಲಿಗೆ ಅಲ್ಲಿದ್ದ ಪ್ರೇಕ್ಷಕ ವರ್ಗವನ್ನು ಸೆಳೆದುಕೊಂಡಿತ್ತು. ಜೀವಸಖಿಯನ್ನು ನೋಡಿದವರೆಲ್ಲರೂ ಮೆಚ್ಚುಗೆಯ ಮಾತಾಡಿದ್ದರು. ಈಗ ಸೋಷಿಯಲ್ ಮೀಡಿಯಾದ ತುಂಬಾ ಈ ಪುಟ್ಟ ಸಿನಿಮಾಗೆ ಪ್ರೋತ್ಸಾಹದಾಯಕ ವಾತಾವರಣ ನಿರ್ಮಾಣವಾಗಿದೆ. ಚೆಂದದ ಪ್ರೇಮದ ಪುಳಕಗಳನ್ನು ಒಳಗೊಂಡಿರುವ ಕಿರುಚಿತ್ರ ಜೀವಸಖಿ.…