ಯು.ಕೆ .ಪ್ರೊಡಕ್ಷನ್ಸ್ ಲಾಂಛನದಲ್ಲಿ ಪೂಜಾ ವಸಂತಕುಮಾರ್ ನಿರ್ಮಿಸಿರುವ, ಸೂರಿ ಕುಂದರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ಹಾಗೂ ಪ್ರವೀಣ್ ತೇಜ್ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ” ಜಿಗರ್” ಚಿತ್ರ ಈ ವಾರ (ಜುಲೈ 5) ರಂದು ರಾಜ್ಯಾದ್ಯಂತ ಬಿಡುಗಡೆಯಗುತ್ತಿದೆ. ಈಗಾಗಲೇ ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜಿಸಿರುವ ಈ ಚಿತ್ರದ ಹಾಡುಗಳು ಹಾಗೂ ಟ್ರೇಲರ್ ಜನಮನ ಗೆದ್ದಿದೆ. ಚಿತ್ರ ಕೂಡ ಯಶಸ್ವಿಯಾಗುವ ಭರವಸೆ ಚಿತ್ರತಂಡಕ್ಕಿದೆ. ಶಿವಸೇನ ಛಾಯಾಗ್ರಹಣ, ಜ್ಞಾನೇಶ್ ಮಠದ್ ಸಂಕಲನ, ಧನಂಜಯ ಬಿ ನೃತ್ಯ ನಿರ್ದೇಶನ […]
Browse Tag
#jigar #newmovie #praveentej #sandalwood #cinibuzz
1 Article