ಕನ್ನಡದ ಪ್ರತಿಭಾನ್ವಿತ ಜೆಕೆ ಊರೂಫ್ ಜಯರಾಮ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅಶ್ವಿನಿ ನಕ್ಷತ್ರ ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರನ್ನು ರಂಜಿಸಿದ್ದ ಜೆಕೆ ಆ ಬಳಿಕ ಬೆಳ್ಳಿತೆರೆಯತ್ತ ಮುಖ ಮಾಡಿದ್ದರು. ಹಲವು ಸಿನಿಮಾಗಳ ಮೂಲಕ ಕನ್ನಡ ಸಿನಿರಸಿಕರಿಂದಲೂ ಪ್ರೀತಿ ಪಡೆದಿರುವ ಜಯರಾಮ್ ಹೊಸ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಅವರ ಹುಟ್ಟುಹಬ್ಬದ ವಿಶೇಷವಾಗಿ ಇಂದು ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ. ಜೆಕೆ ಹೊಸ ಸಿನಿಮಾಗೆ ವೀರ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಯುವ […]
Browse Tag
#jk #veer #kannadamovie
1 Article