ಅಪ್‌ಡೇಟ್ಸ್

ಜುಗಲ್ ಬಂದಿ’ ಕಥೆ ಹೇಳಲಿದ್ದಾರೆ ದಿವಾಕರ್ ಡಿಂಡಿಮ!

ಜುಗಲ್ ಬಂದಿ.. ಕನ್ನಡದಲ್ಲಿ ಹೀಗೊಂದು ಹೊಸ ಸಿನಿಮಾ  ಸದ್ದು ಮಾಡುತ್ತಿದೆ. ಹೊಸಬರೇ ಸೇರಿ ಮಾಡ್ತಿರುವ ಜುಗಲ್ ಬಂದಿ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಸಖತ್ ಕ್ಯೂರಿಯಾಸಿಟಿ ಮೂಡಿಸಿದೆ. ಡಿಂಡಿಮ ಪ್ರೊಡಕ್ಷನ್ ...