ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಅವರ ಪತ್ನಿ ನಾಗಿಣಿ ಭರಣ ನಿರ್ದೇಶನದ ಮೊದಲ ಚಿತ್ರ “ಜೀನಿಯಸ್ ಮುತ್ತ” ತೆರೆಗೆ ಬರಲು ಸಿದ್ದವಾಗಿದೆ. ಆಗಸ್ಟ್ ನಲ್ಲಿ ಚಿತ್ರ ತೆರೆಗೆ ಬರಲಿದೆ. ಜಿ.ಎಸ್ ಲತಾ ಜೈಪ್ರಕಾಶ್ ನಿರ್ಮಾಣದ ಈ ಚಿತ್ರದಲ್ಲಿ “ಜೀನಿಯಸ್ ಮುತ್ತ” ನಾಗಿ ಮಾಸ್ಟರ್ ಶ್ರೇಯಸ್ಸ್ ಜೈಪ್ರಕಾಶ್ ನಟಿಸಿದ್ದಾರೆ. ವಿಶೇಷ ಪಾತ್ರದಲ್ಲಿ “ಚಿನ್ನಾರಿಮುತ್ತ”ನಾಗಿ ಮೆಚ್ಚುಗೆ ಪಡೆದಿರುವ ವಿಜಯ ರಾಘವೇಂದ್ರ ಅಭಿನಯಿಸಿದ್ದಾರೆ. ಈ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ನನಗೆ ಹಲವು ವರ್ಷಗಳಿಂದ ನಿರ್ದೇಶನ […]
Browse Tag
#juniormutta #vijayragavendra #sandalwood #cinibuzz
1 Article