ಕುಂಜಾರ ಫಿಲಂಸ್ ಲಾಂಛನದಲ್ಲಿ ಸಿದ್ದಗೊಂಡಿರುವ ’ಕಬಂಧ’ ಚಿತ್ರದ ಗೆಳೆತನ ಕುರಿತಾದ ಲಿರಿಕಲ್ ಸಾಂಗ್ ಬಿಡುಗಡೆ ಕಾರ್ಯಕ್ರಮ ರೇಣುಕಾಂಬ ಸ್ಟುಡಿಯೋದಲ್ಲಿ ನಡೆಯಿತು. ಕೆ.ಕಲ್ಯಾಣ್ ಸಾಹಿತ್ಯ, ಸಾನಿತೇಜ್ ಸಂಗೀತದಲ್ಲಿ ವಾಸುಕಿವೈಭವ್ ಧ್ವನಿಯಾಗಿದ್ದಾರೆ. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಸತ್ಯನಾಥ್ ಮಾತನಾಡಿ ಕೆಲವು ವರ್ಷಗಳ ಹಿಂದೆ ನಡೆದ ಪ್ರಕರಣ ರಾಜ್ಯಾದ್ಯಂತ ಭಯ ಹುಟ್ಟಿಸಿತ್ತು. ಇದನ್ನೆ ಬಳಸಿಕೊಂಡು ಒಂದಷ್ಟು ಹಾರರ್ ರೂಪಕೊಟ್ಟು ಸನ್ನಿವೇಶಗಳನ್ನು ಸೃಷ್ಟಿಸಲಾಗಿದೆ. ಅದರಲ್ಲೂ ವ್ಯವಸಾಯದ ಸಮಸ್ಯೆ ನಮಗೆ ಗೊತ್ತಿಲ್ಲದೆ ತುಂಬಾ ವರ್ಷದಿಂದ ಕಾಡ್ತಾ ಇದೆ. ಅದು ನಮ್ಮನೆವರೆಗೂ, ನಮ್ಮೋಳಗೂ […]
Browse Tag
#kadambha #newmovie #sandalwood #cinibuzz
1 Article