ವಿನೋದ್ ಪ್ರಭಾಕರ್ ಅಭಿನಯದ “ರಗಡ್” ಸಿನಿಮಾ ನಿರ್ಮಾಪಕರಾದ ಅರುಣ್ ಕುಮಾರ್ ಅವರ ನಿರ್ಮಾಣದ ಹಾಗೂ ರಂಜಿತ್ ನಿರ್ದೇಶನದಲ್ಲಿ ಆದಿತ್ಯ ಹಾಗೂ ಅಂಕಿತ ಜಯರಾಂ ನಾಯಕ/ ನಾಯಕಿಯಾಗಿ ನಟಿಸಿರುವ ‘ಕಾಗದ’ ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಯಿತು. ಬಿಜೆಪಿ ಮುಖಂಡರಾದ ರಾಘವೇಂದ್ರ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ಕಾಗದ”, 2005ರಲ್ಲಿ ನಡೆದ ಪ್ರೇಮಕಥೆ. ಯುವಜನತೆಯ ಕೈಯಲ್ಲಿ ಇನ್ನೂ ಮೊಬೈಲ್ ಬಂದಿರದ, “ಕಾಗದ” ದಲ್ಲೇ ಪ್ರೀತಿ ವಿನಿಮಯವಾಗುತ್ತಿದ್ದ ಕಾಲಘಟ್ಟದ […]
Browse Tag
#kagada #kannadamovie #sandalwood #cinibuzz
1 Article