ಪ್ರಚಲಿತ ವಿದ್ಯಮಾನ

‘ಕಾಲಚಕ್ರ’ ದ ಅದ್ದೂರಿ ಹಾಡು ಬಿಡುಗಡೆ.

ವಸಿಷ್ಠ ಎನ್ ಸಿಂಹ ನಾಯಕರಾಗಿ ನಟಿಸಿರುವ, ರಶ್ಮಿ ಫಿಲಂಸ್ ಮೂಲಕ ರಶ್ಮಿ ಕೆ ಅವರು ನಿರ್ಮಿಸಿರುವ ‘ಕಾಲಚಕ್ರ’ ಚಿತ್ರದ ‘ತರಗೆಲೆ’ ಹಾಡು ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಇಂದು ಆನಂದ್ ಆಡಿಯೋ ಮೂಲಕ ...