ಕಮಲ್ ಹಾಸನ್ ಹಾಗೂ ಆರ್ ಶಂಕರ್ ಜೋಡಿಯ ಇಂಡಿಯನ್ 2 ಸಿನಿಮಾ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜುಲೈ 12ಕ್ಕೆ ಚಿತ್ರ ವರ್ಲ್ಡ್ ವೈಡ್ ರಿಲೀಸ್ ಆಗ್ತಿದೆ. ಹೀಗಾಗಿ ಚಿತ್ರತಂಡ ಪ್ರಚಾರಕ್ಕೆ ಚಾಲನೆ ನೀಡಿದೆ. ಇಂಡಿಯನ್ 2 ಸಿನಿಮಾದ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ. ಇಂಡಿಯನ್ 2 ಸಿನಿಮಾದ ಸೌರಾ ಎಂಬ ಹಾಡು ಅನಾವರಣಗೊಂಡಿದೆ. ಕುದುರೆ ಏರಿ ಬರುವ ಸೇನಾಪತಿ ಸಾಹಸ ಕಥೆಯನ್ನು ವರ್ಣಿಸುವ ಈ ಹಾಡಿಗೆ ಸುದ್ದಲ ಅಶೋಕ್ ತೇಜ ಸಾಹಿತ್ಯ ಬರೆದಿದ್ದಾರೆ. ರಿತೇಶ್ ಜಿ ರಾವ್ […]
Browse Tag
#kamalhasan #indian2 #newmovie #cinibuzz
1 Article