‘ಕಣಂಜಾರು’, ‘ಪ್ರೇಮ ಶೃಂಗಾರದ’ ಮೂಲಕ ಗಮನ ಸೆಳೆಯುತ್ತಿರುವ ಸ್ಯಾಂಡಲ್ ವುಡ್ ನ ಬಹುನಿರೀಕ್ಷಿಯ ಸಿನಿಮಾಗಳಲ್ಲಿ ಒಂದು. ಆರ್ ಪಿ ಫಿಲ್ಮ್ಸ್ ಬ್ಯಾನರ್ ಅಡಿ ಆರ್.ಬಾಲಚಂದ್ರ ಅವರು ನಿರ್ಮಿಸಿ, ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ಸಿನಿಮಾ ಕಣಂಜಾರು. ಕ್ಯಾಚಿ ಟೈಟಲ್ ಮೂಲಕವೇ ಗಮನ ಸೆಳೆಯುತ್ತಿರುವ ಕಣಂಜಾರು ಸದ್ಯ ರೋಮ್ಯಾಂಟಿಕ್ ಹಾಡಿನ ಮೂಲಕ ಸ್ಯಾಂಡಲ್ ನಲ್ಲಿ ಸಂಚಲನ ಮೂಡಿಸಿದೆ. ಈಗಾಲೇ ಚಿತ್ರೀಕರಣ ಮುಗಿಸಿ ರಿಲೀಸ್ ಗೆ ತಯಾರಿ ಮಾಡಿಕೊಂಡಿರುವ ಕಣಂಜಾರು ಸದ್ಯ ಪ್ರಮೋಷನ್ ಚಟುವಟಿಕೆಯಲ್ಲಿ ಸಿಕ್ಕಾಪಟ್ಟೆ ಬಿಸಿಯಾಗಿದೆ. ಇದೀಗ ಸಿನಿಮಾ […]
Browse Tag
#kananjaru #premasrungara #kannadamovie #song #sandalwood #cinibuzz
1 Article