cbn

ಮೆಲೋಡಿ ಡೈರೆಕ್ಟರ್ ನಂಜುಂಡ ವಿಧಿವಶ!

ಅನಾರೋಗ್ಯಕ್ಕಾಗಿ ಆಸ್ಪತ್ರೆಗೆ ದಾಖಲಾದ ಪ್ರಸಿದ್ಧ ಬರಹಗಾರ-ನಿರ್ದೇಶಕ ಕೆ.ನಂಜುಂಡ ನಿನ್ನೆ ಬೆಂಗಳೂರಿನಲ್ಲಿ ನಿಧನರಾದರು. ಕೆ.ನಂಜುಂಡ ಅವರು 90 ರ ದಶಕದಲ್ಲಿ ಕನ್ನಡ ಚಲನಚಿತ್ರೋದ್ಯಮಕ್ಕೆ ಬಂದವರು. ಸಹಾಯಕ ನಿರ್ದೇಶಕರಾಗಿ ಅನೇಕ ಚಲನಚಿತ್ರಗಳಲ್ಲಿ ಕೆಲಸ ಮಾಡಿ ...