ಕಲರ್ ಸ್ಟ್ರೀಟ್
`ಕಾಣೆಯಾದವರ ಬಗ್ಗೆ ಪ್ರಕಟಣೆ’ ಚಿತ್ರಕ್ಕೆ ಬ್ಯಾಂಕಾಕ್ನಲ್ಲಿ ಮುಹೂರ್ತ!
ಬಿಲ್ವ ಎಂಟರ್ ಟೈನ್ ಮೆಂಟ್ ಲಾಂಛನದಲ್ಲಿ ನವೀನ್ ಕುಮಾರ್ ಜಿ. ಆರ್ ಅವರು ನಿರ್ಮಾಣ ಮಾಡುತ್ತಿರುವ ಹೊಸ ಸಿನಿಮಾ ಕಾಣೆಯಾದವರ ಬಗ್ಗೆ ಪ್ರಕಟಣೆ. ಈ ಚಿತ್ರವನ್ನು ಅನಿಲ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ...