ಸ್ನೇಹಾಲಯಂ ಕ್ರಿಯೇಷನ್ಸ್ ಲಾಂಛನದಲ್ಲಿ ರಾಜೀವ್ ಕೃಷ್ಣ ಅವರು ಈ ಸಿನಿಮಾ ಗೆ ಕ್ಲೈಮ್ಯಾಕ್ಸ್ ಇರುವುದಿಲ್ಲ ಎಂಬ ವಿಭಿನ್ನ ಶೀರ್ಷಿಕೆಯ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಹೊಸಕೋಟೆ ತಾಲ್ಲೂಕಿನ ಎಂ. ಸತ್ಯವಾರದ ಶ್ರೀ ಮಹೇಶ್ವರಮ್ಮ ದೇವಿಯ ಸನ್ನಿಧಾನದಲ್ಲಿ ಈ ಚಿತ್ರದ ಮುಹೂರ್ತ ನೆರವೇರಿತು, ಚಿತ್ರದ ಮೊದಲ ದೃಶ್ಯಕ್ಕೆ ಸಮಾಜ ಸೇವಕ ಸತ್ಯವಾರ ನಾಗೇಶ್ ಕ್ಯಾಮೆರಾ ಸ್ವಿಚ್ ಆನ್ ಮಾಡಿದರೆ, ಗ್ರಾ. ಪಂ ಅಧ್ಯಕ್ಷರಾದ ಕಮಲೇಶ್ ಅವರು ಕ್ಲಾಪ್ ಮಾಡಿದರು. ನಂತರ ಮಾತನಾಡಿದ ಕಮಲೇಶ್, ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ನೀಡುವ ಮೂಲಕ […]
Browse Tag
#kannadamovie #newmovie #sandalwood #cinibuzz
1 Article