ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಈ ಚಿತ್ರವನ್ನು ಅಧಿಕ ಸಂಖ್ಯೆಯ ಜನರು ವೀಕ್ಷಿಸುತ್ತಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ ಮತ್ತೊಂದು ಚಿತ್ರದ ಘೋಷಣೆಯಾಗಿದೆ. ಚಿತ್ರಕ್ಕೆ “ನೆಪೋಲಿಯನ್” ಎಂದು ಹೆಸರಿಡಲಾಗಿದೆ. ಸಂಕ್ರಾಂತಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು “ನಟ್ವರ್ ಲಾಲ್” ಚಿತ್ರದ ನಿರ್ದೇಶಕ ಲವ ವಿ ಅವರೆ ನಿರ್ದೇಶಿಸುತ್ತಿದ್ದಾರೆ. “ವಿಕ್ರಾಂತ್ ರೋಣ” ಖ್ಯಾತಿಯ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ ಹಾಗೂ “ಮಾರ್ಟಿನ್” […]
ಇವತ್ತಿನ ಸಮಾಜದಲ್ಲಿ ನಡೆಯುತ್ತಿರುವ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ , ಅತ್ಯಾಚಾರದ ನಿರಂತರವಾಗಿ ನಡೆಯುತ್ತಲೇ ಇದೆ ಇದಕೆಲ್ಲ ಕಡಿವಾಣ ಬಹಳ ಅಗತ್ಯ. ಹೆಣ್ಣು ಮಕ್ಕಳು ಸ್ಟ್ರಾಂಗ್ ಆಗಬೇಕು. ಕರಾಟೆ , ಸೆಲ್ಫ್ ಡಿಫೆನ್ಸ್ ಮಾಡಿಕೊಳ್ಳುವಂತಹ ಟೇಕ್ವಾಂಡೋ ಸಮರ ಕಲೆಯನ್ನ ಮಕ್ಕಳು ಕಲಿಯಬೇಕಾಗಿರುವುದು ಅನಿವಾರ್ಯವಾಗಿದೆ. ಇದರಿಂದ ಹೆಣ್ಣು ಮಕ್ಕಳು ತಮ್ಮನ ತಾವು ರಕ್ಷಿಸಿಕೊಳ್ಳುವುದಕ್ಕೆ ಒಂದು ದಾರಿ ಆಗುತ್ತದೆ. ಅಂತದ್ದೇ ಒಂದು ಸಮರಭ್ಯಾಸ ಕಲೆಯ ಚಿತ್ರವಾದ “ಟೇಕ್ವಾಂಡೋ ಗರ್ಲ್” ಎಂಬ ಚಿತ್ರ ಇದೆ ಆಗಸ್ಟ್ 30ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ […]
“ದಾರಿ ಯಾವುದಯ್ಯಾ ವೈಕುಂಠಕೆ” ಚಿತ್ರ ನಿರ್ದೇಶಕರಾದ ಸಿದ್ದು ಪೂರ್ಣಚಂದ್ರ ರವರ ಮತ್ತೊಂದು ಚಿತ್ರ “ಈ ಪಾದ ಪುಣ್ಯಪಾದ”. ಇದರ ಮುಹೂರ್ತ ಕಾರ್ಯಕ್ರಮ ಬೆಂಗಳೂರಿನ ಶಿವನಂದಿ ದೇವಸ್ಥಾನದಲ್ಲಿ ನೆರವೇರಿತು. ಈ ಚಿತ್ರಕ್ಕೆ ಕವಿರತ್ನ ಡಾ. ವಿ ನಾಗೇಂದ್ರ ಪ್ರಸಾದ್ ರವರು ಕ್ಲಾಪ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದರು. ಪೂರ್ಣಚಂದ್ರ ಫಿಲಂಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಸಿದ್ದು ಪೂರ್ಣಚಂದ್ರ ರವರು ಕಥೆ,ಚಿತ್ರಕಥೆ,ಸಂಭಾಷಣೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಇದೇ ತಿಂಗಳಲ್ಲಿ ಚಿತ್ರೀಕರಣ ಪ್ರಾರಂಭವಾಗುತ್ತದೆ. ರಾಮನಗರ, ಚನ್ನಪಟ್ಟಣ, ಮದ್ದೂರು, […]