ಈಗಾಗಲೇ ತನ್ನ ಶೀರ್ಷಿಕೆ ಮತ್ತು ಕಥಾಹಂದರದ ಮೂಲಕ ಸಿನಿಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿರುವ ‘ಗುಂಮ್ಟಿ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಸದ್ಯ ‘ಗುಂಮ್ಟಿ’ ಚಿತ್ರದ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ, ಇದೀಗ ಚಿತ್ರದ ಸುಮಧುರ ಗೀತೆಯೊಂದನ್ನು ಬಿಡುಗಡೆ ಮಾಡಿದೆ. ‘ಹಾಡುವ ಹಕ್ಕಿ ಹಾಡುತೈತಿ ಮನುಸಾ… ಕಾಯಕ ಮಾಡಿ ಕಾಣೋ ನೀನು ಕನಸಾ…’ ಎಂಬ ಸಾಲುಗಳಿಂದ ಆರಂಭವಾಗುವ ‘ಗುಂಮ್ಟಿ’ ಚಿತ್ರದ ಈ ಗೀತೆಗೆ ಮೆಹಬೂಬ್ ಸಾಬ್ ಧ್ವನಿಯಾಗಿದ್ದು, ಡೊಂಡಿ ಮೋಹನ್ ಸಾಹಿತ್ಯ ರಚಿಸಿ, ಸಂಗೀತ ಸಂಯೋಜಿಸಿದ್ದಾರೆ. […]
Browse Tag
#kannadamovie #sandalwood #song #cinibuzz
1 Article