ಆರ್ ಪಿ ಫಿಲ್ಮ್ಸ್ ಬ್ಯಾನರ್ ಅಡಿ ಆರ್. ಬಾಲಚಂದ್ರ ನಿರ್ಮಿಸಿ, ನಿರ್ದೇಶಿಸಿರುವ “ಕಣಂಜಾರು” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಹಿಂದೆ ಚಿತ್ರದ ಮೋಷನ್ ಪೋಸ್ಟರ್ ಮತ್ತು ಶೀರ್ಷಿಕೆ ಬಿಡುಗಡೆ ಮಾಡಿದ್ದ ತಂಡಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಈಗ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡಕ್ಕೆ ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆರ್ ಪಿ ಫಿಲಂಸ್ ಯೂ ಟ್ಯೂಬ್ ಚಾನಲ್ ನಲ್ಲಿ ಟೀಸರ್ ಬಿಡುಗಡೆ ಆಗಿದೆ. ಟೀಸರ್ ನೋಡಿ ಸಾಕಷ್ಟು ಪ್ರೇಕ್ಷಕರು, ಚಂದನವನದ ಕಲಾವಿದರು ಹಾಗೂ ತಂತ್ರಜ್ಞರು ಚಿತ್ರತಂಡದ ಬೆನ್ನು […]
Browse Tag
#kannanjaru #teaser #sandalwood #cinibuzz
1 Article