ವಿಷ್ಣು ಮಂಚು ಅವರ ಕನಸಿನ ಯೋಜನೆಯಾದ ‘ಕಣ್ಣಪ್ಪ’ ಎವಿಎ ಎಂಟರ್ಟೈನ್ಮೆಂಟ್ಸ್ ಮತ್ತು 24 ಫ್ರೇಮ್ಸ್ ಫ್ಯಾಕ್ಟರಿ ಬ್ಯಾನರ್ಗಳಲ್ಲಿ ಅದ್ಧೂರಿಯಾಗಿ ಚಿತ್ರೀಕರಣಗೊಳ್ಳುತ್ತಿದೆ. ಈ ಚಿತ್ರವನ್ನು ಡಾ.ಮೋಹನ್ ಬಾಬು ನಿರ್ಮಿಸಿದ್ದಾರೆ ಮತ್ತು ಮುಖೇಶ್ ಕುಮಾರ್ ಸಿಂಗ್ ನಿರ್ದೇಶಿಸಿದ್ದಾರೆ. ಶುಕ್ರವಾರ ಈ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಟೀಸರ್ ಲಾಂಚ್ ಕಾರ್ಯಕ್ರಮವನ್ನು ಅಷ್ಟೇ ಅದ್ಧೂರಿಯಾಗಿ ಚಿತ್ರತಂಡ ಆಯೋಜಿಸಲಾಗಿತ್ತು. ಟೀಸರ್ ಲಾಂಚ್ ವೇಳೆ ಮಾತನಾಡಿದ ಮೋಹನ್ ಬಾಬು, ಪರಮೇಶ್ವರನ ಒಪ್ಪಿಗೆಯ ಮೇರೆಗೆ ನಾವು ಈ ಕಣ್ಣಪ್ಪ ಸಿನಿಮಾ ಮಾಡಿದ್ದೇವೆ. ಅಚ್ಚು ಕಟ್ಟಾಗಿ ಸಿನಿಮಾ ಮೂಡಿ […]
Browse Tag
#kannappa #kannadamovie #sandalwood #cinibuzz
1 Article