Tag: #kannappa #prabhas #akshaykumar #newmovie #cinibuzzkannada
-
ಕಣ್ಣಪ್ಪ ಚಿತ್ರದ ತಾಕತ್ತು ಮತ್ತಷ್ಟು ಹೆಚ್ಚಾಯ್ತು; ವಿಶೇಷ ಪಾತ್ರದಲ್ಲಿ ಪ್ರಭಾಸ್ ನಟನೆ
ಈಗಾಗಲೇ ಸ್ಟಾರ್ ಕಾಸ್ಟ್ ವಿಚಾರವಾಗಿಯೇ ಸಾಕಷ್ಟು ಸುದ್ದಿಯಲ್ಲಿದೆ ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಕಣ್ಣಪ್ಪ ಸಿನಿಮಾ. ಈಗ ಇದೇ ಸಿನಿಮಾ ತಂಡಕ್ಕೆ ಇನ್ನೊಬ್ಬ ಸ್ಟಾರ್ ನಟನ ಎಂಟ್ರಿಯಾಗಿದೆ. ಅದು ಬೇರಾರು ಅಲ್ಲ, ಪ್ಯಾನ್ ಇಂಡಿಯನ್ ಹೀರೋ ಪ್ರಭಾಸ್! ಈಗಾಗಲೇ ಅಕ್ಷಯ್ ಕುಮಾರ್, ಮೋಹನ್ ಬಾಬು, ಮೋಹನ್ ಲಾಲ್, ಶರತ್‌ಕುಮಾರ್, ಕಣ್ಣಪ್ಪ ಚಿತ್ರದ ತಾರಾಬಳಗದಲ್ಲಿದ್ದಾರೆ. ಈಗ ಈ ಸ್ಟಾರ್ ತಾರಾಬಳಗಕ್ಕೆ ಪ್ರಭಾಸ್ ಅವರ ಎಂಟ್ರಿಯೂ ಆಗಿದೆ. ಈ ವಿಚಾರವನ್ನು ಸ್ವತಃ ಚಿತ್ರತಂಡವೇ ಅಧಿಕೃತವಾಗಿ ಘೋಷಣೆ ಮಾಡಿದೆ. ಮುಖೇಷ್ ಕುಮಾರ್…