ಯು ಟರ್ನ್ 2 ಖ್ಯಾತಿಯ ಚಂದ್ರು ಓಬಯ್ಯ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆದಂಥ ಜನಪ್ರಿಯ ಹಾಡಿನ ಟೈಟಲ್ ಇಟ್ಟುಕೊಂಡು ಚಿತ್ರ ನಿರ್ದೇಶನಕ್ಕೆ ಮುಂದಾಗಿದ್ದಾರೆ. ತಮ್ಮ ಹೊಸ ಸಿನಿಮಾದ ಶೀರ್ಷಿಕೆಯನ್ನು ಇತ್ತೀಚೆಗಷ್ಟೇ ಬಿಡುಗಡೆ ಮಾಡಿಸಿದ್ದಾರೆ. ಅದರ ಹೆಸರು “ಕರಿಮಣಿ ಮಾಲಿಕ ನೀನಲ್ಲ”. ಮ್ಯೂಸಿಕ್ ಅಡ್ಡಾದ ಲೋಕೇಶ್ ಅವರು ಟೈಟಲ್ ಲಾಂಚ್ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚಂದ್ರು ಓಬಯ್ಯ ‘ ಯುಟರ್ನ್ 2 ಆದ ನಂತರ ರಾಮು ಅಂಡ್ ರಾಮು ಚಿತ್ರ ಮಾಡಿದ್ದೆ. ಅದು ಸೆನ್ಸಾರ್ […]
Browse Tag
#karimanimalikaninalla #newmovie #sandalwood
1 Article