ತಮಿಳಿನಲ್ಲಿ 90ರ ದಶಕದಲ್ಲಿ ‘ಸೂರ್ಯನ್’, ‘ಐ ಲವ್ ಇಂಡಿಯಾ’, ‘ಇಂದು’, ‘ಕಲ್ಲೂರಿ ವಾಸಲ್’ ಮುಂತಾದ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿದವರು ಖ್ಯಾತ ನಿರ್ದೇಶಕ ಪವಿತ್ರನ್. ಈಗ ಪವಿತ್ರನ್ ಕನ್ನಡದಲ್ಲಿ ಸದ್ದಿಲ್ಲದೆ ‘ಕರ್ಕಿ’ ಎಂಬ ಹೊಸ ಸಿನಿಮಾ ಮಾಡಿ ಮುಗಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಸದ್ಯ ‘ಕರ್ಕಿ’ ಸಿನಿಮಾದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, ಇತ್ತೀಚೆಗೆ ಸಿನಿಮಾದ ಆಡಿಯೋವನ್ನು ಬಿಡುಗಡೆ ಮಾಡಿದೆ. ಸಂಗೀತ ನಿರ್ದೇಶ ಮತ್ತು ಸಾಹಿತಿ ಕೆ. ಕಲ್ಯಾಣ್, […]
Browse Tag
#karki #kannadamovie #sandalwood #kannadamovie #cinibuzz
1 Article