ಅಪ್ಡೇಟ್ಸ್
ಸದ್ಯದಲ್ಲೇ ಮತ್ತೊಂದು ಶಾಲೆಯ ಕಥೆ!
ಕರಾವಳಿ ಭಾಗದಿಂದ ಕನ್ನಡದಲ್ಲಿ ಮತ್ತೊಂದು ಹೊಸ ಸಿನಿಮಾ ಬರಲಿದ್ದು, ಅದಕ್ಕೆ ‘ಒಂದು ಶಾಲೆಯ ಕಥೆ’ ಎಂದು ಟೈಟಲ್ ಇಡಲಾಗಿದೆಯಂತೆ. ಇದೊಂದು ವಿಭಿನ್ನ, ಹೊಸತನದಿಂದ ಕೂಡಿರುವಕನ್ನಡ ಸಿನಿಮಾವಾಗಿದ್ದು, ಸೃಷ್ಠಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಹೊರಬರಲಿದೆ. ...