Tag: kerebete

  • ಹಳ್ಳಿ ಸೊಗಡಿನ ಸಿನಿಮಾ ‘ಕೆರೆಬೇಟೆ’

    ಹಳ್ಳಿ ಸೊಗಡಿನ ಸಿನಿಮಾ ‘ಕೆರೆಬೇಟೆ’

    ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಸಿನಿಮಾಗಳಿಗೇನು ಬರವಿಲ್ಲ. ಸಾಕಷ್ಟು ಸಿನಿಮಾಗಳು ಅಭಿಮಾನಿಗಳನ್ನು ರಂಜಿಸುತ್ತಿವೆ. ಇದೀಗ ಮತ್ತೊಂದು ವಿನೂತನ ಸಿನಿಮಾ ಕನ್ನಡ ಅಭಿಮಾನಿಗಳ ಗಮನ ಸೆಳೆಯುತ್ತಿದೆ, ಅದೇ ‘ಕೆರೆಬೇಟೆ’. ಈಗಾಗಲೇ ಫಸ್ಟ್ ಲುಕ್ ಮತ್ತು ಮೋಷನ್ ಪೋಸ್ಟರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ‘ಕೆರೆಬೇಟೆ’, ಇದೀಗ ಟೀಸರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಇದು ಅಪ್ಪಟ ಹಳ್ಳಿ ಸೊಗಡಿನ ಸಿನಿಮಾ. ಕೆರೆಬೇಟೆ, ಗೌರಿ ಶಂಕರ್ ನಾಯಕನಾಗಿ ನಟಿಸಿದ್ದಾರೆ. ರಾಜ್‌ಗುರು ಆಕ್ಷನ್ ಕಟ್ ಹೇಳಿದ್ದಾರೆ. ಈ ಮೊದಲು ಜೋಕಾಲಿ ಮತ್ತು ರಾಜಹಂಸ ಸಿನಿಮಾಗಳಲ್ಲಿ…