ಬಹು ಬೇಡಿಕೆಯ ಚಿತ್ರ “ಮ್ಯಾಕ್ಸ್” ಇದೀಗ ತನ್ನ ಮೊದಲ ಗೀತೆ “ಮ್ಯಾಕ್ಸಿಮಮ್ ಮಾಸ್” ಅನ್ನು ಬಿಡುಗಡೆ ಮಾಡಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹುಟ್ಟುಹಬ್ಬದ ಅಂಗವಾಗಿ ಈ ಮಾಸ್ ಗೀತೆಯನ್ನು ಇಂದು ಬಿಡುಗಡೆ ಮಾಡಿ, ಎಲ್ಲೆಡೆ ಸದ್ದು ಮಾಡುತ್ತಿದೆ. ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಈ ಹಾಡಿಗೆ, ಖ್ಯಾತ ನಿರ್ದೇಶಕ ಅನೂಪ್ ಭಂಡಾರಿ ಸಾಹಿತ್ಯ ರಚಿಸಿದ್ದು, ಚೇತನ್ ಗಂಧರ್ವ ಮತ್ತು ಎಂ.ಸಿ. ಬಿಜ್ಜು ದನಿಯಾಗಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿರುತ್ತಾರೆ. ಒಟ್ಟಾರೆ ಅಭಿಮಾನಿಗಳಿಗೆ ಈ ಮಾಸ್ ಗೀತೆಯು […]
Browse Tag
#kicchasudeep #birrthday #sandalwood #cinibuzz #max #song
1 Article