ಕಿಚ್ಚ ಸುದೀಪ್ ಅನ್ನೋ ಹೆಸರಲ್ಲೇ ಒಂದು ಕಿಚ್ಚಿದೆ, ಕನ್ನಡದ ಶಕ್ತಿ ಅಡಗಿದೆ. ನೆರೆಯ ಯಾವ ರಾಜ್ಯದಲ್ಲೇ ಹೋಗಿ ʻಕನ್ನಡದ ಒಬ್ಬ ನಟನ ಹೆಸರು ಹೇಳಿʼ ಅಂತಾ ಕೇಳಿದರೆ ಮೊದಲಿಗೆ ಕೇಳಿಬರುವ ಹೆಸರು ಸುದೀಪ. ಇಂಥ ಸುದೀಪ್ ಗುಡುಗಿದರೆ ಎಂಥಾ ಕಾರ್ಪೊರೇಟ್ ಸಂಸ್ಥೆ ಕೂಡಾ ಸದ್ದಡಗಲೇಬೇಕು. ಇತ್ತೀಚೆಗೆ ಖಾಸಗೀ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ಕುರಿತಂತೆ ರಾಜ್ಯ ಸರ್ಕಾರ ಮಸೂದೆಯೊಂದನ್ನು ಜಾರಿ ಮಾಡಿತ್ತು. ಇದಕ್ಕೆ ಪ್ರತಿಯಾಗಿ ಫೋನ್ ಪೇ ಸಿ.ಇ.ಓ. ಸಮೀರ್ ನಿಗಮ್ ಕನ್ನಡ ವಿರೋಧಿ ಹೇಳಿಕೆ ನೀಡಿದ್ದರು. ರಾಜ್ಯಾದ್ಯಂತ […]
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ. ಸೋಷಿಯಲ್ ಮೀಡಿಯಾದಲ್ಲಿ ಜನ ತಮ್ಮ ಆಕ್ರೋಷವನ್ನು ಹೊರಹಾಕಿದ್ದಾರೆ. ಹಲವರು ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದಾರೆ. ಈ ನಿಟ್ಟಿನಲ್ಲಿ ಫೋನೇ ಸಂಸ್ಥೆಯ ಕರ್ನಾಟಕದ ರಾಯಭಾರಿಯಾಗಿರುವ ಕಿಚ್ಚ ಸುದೀಪ್ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೆ ಅನ್ನೋದು ಬಹುತೇಕರ ಪ್ರಶ್ನೆಯಾಗಿತ್ತು. ಮೂಲಗಳ […]