ವಿಭಿನ್ನ ಹೆಸರಿನ ಮೂಲಕ ಗಮನ ಸೆಳೆಯುತ್ತಿರುವ ಕ್ಲಾಂತ ಸಿನಿಮಾದ ಟೀಸರ್ A2 ಮ್ಯೂಸಿಕ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಸಂಗೀತ ಭಟ್ ಕಂಬ್ಯಾಕ್ ಚಿತ್ರ ಇದಾಗಿದ್ದು, ಸಾಕಷ್ಟು ನಿರೀಕ್ಷೆ ಇದೆ. ಈ ನಿರೀಕ್ಷೆಯನ್ನು ದ್ವಿಗುಣ ಮಾಡುವ ರೀತಿಯಲ್ಲಿ ಈ ಚಿತ್ರದ ಟೀಸರ್ ಮೂಡಿ ಬಂದಿದೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಕ್ಲಾಂತ ಟೀಸರ್ ಇದ್ದು , ಸಂಗೀತ ಅವರ ನಟನೆ ಎಲ್ಲರ ಗಮನ ಸೆಳೆದಿದೆ. ರಂಗನ್ ಸ್ಟೈಲ್, ದಗಲು ಬಾಜಿಲು ಸೇರಿದಂತೆ ಬೇರೆ ಬಗೆಯ ಜಾನರ್ ಚಿತ್ರ ನಿರ್ದೇಶಿರುವ ವೈಭವ್ […]
Browse Tag
klantha_sangeetha_bhat
1 Article