‘ಯಲಾಕುನ್ನಿ’ ಈ ಡೈಲಾಗ್ ಅನ್ನು ಕನ್ನಡ ಚಿತ್ರಪ್ರೇಮಿಗಳು ಅದು ಹೇಗೆ ಮರೆಯಲು ಸಾಧ್ಯಹೇಳಿ. ಖಳನಟರ ಖಳನಟ ದಿವಂಗತ ವಜ್ರಮುನಿ ಅವರ ಫೇಮಸ್ ಡೈಲಾಗ್ ಇದು. ಈ ಡೈಲಾಗ್ ಅನ್ನೇ ಸಿನಿಮಾ ಶೀರ್ಷಿಕೆಯಾಗಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಮುಹೂರ್ತ ಮಾಡಿ ಸದ್ದು ಮಾಡಿತ್ತು ‘ಯಲಾಕುನ್ನಿ’ ಚಿತ್ರತಂಡ. ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾರ್, ಸಹನ ಮೂರ್ತಿ ರವರು ನಿರ್ಮಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನರ ಮನ ಗೆದ್ದಿರುವ ಕೋಮಲ್ […]
Browse Tag
#komal #kannadamovie #sandalwood
1 Article