Tag: #koragajja #kannadamovie #firstlook #sandalwood #cinima

  • ಕೊರಗಜ್ಜ ಚಿತ್ರ ವೀಕ್ಷಿಸಿ ಫಿದಾ ಆಗಿರುವ ನಿರ್ಮಾಪಕರಿಂದ ನಿರ್ದೇಶಕ ಸುಧೀರ್ ಅತ್ತಾವರ್ ಗೆ ಕಿಯಾ ಕೇರನ್ಸ್ ಗಿಫ್ಟ್!!

    ಕೊರಗಜ್ಜ ಚಿತ್ರ ವೀಕ್ಷಿಸಿ ಫಿದಾ ಆಗಿರುವ ನಿರ್ಮಾಪಕರಿಂದ ನಿರ್ದೇಶಕ ಸುಧೀರ್ ಅತ್ತಾವರ್ ಗೆ ಕಿಯಾ ಕೇರನ್ಸ್ ಗಿಫ್ಟ್!!

    ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫ಼ಿಲ್ಮ್ಸ್ ಬ್ಯಾನರ್ ನಡಿ ಬಹುನಿರೀಕ್ಷಿತ, ಬಹುಕೋಟಿ ಬಜೆಟ್ ನ “ಕೊರಗಜ್ಜ” ಸಿನಿಮಾದ ಮೊದಲ ಪ್ರತಿ ಇನ್ನೇನು ಕೈ ಸೇರಲಿದೆ ಎನ್ನುವ ಸಂದರ್ಭದಲ್ಲಿ , ಸಿನಿಮಾ ನೋಡಿ ನಿರ್ಮಾಪಕ ತ್ರಿವಿಕ್ರಮ ಸಪಲ್ಯರವರು , ಸಿನಿಮಾದ ಗುಣಮಟ್ಟ, ತಾಂತ್ರಿಕತೆ ಮತ್ತು ಮಾಸ್ ಅಪೀಲ್ ಗೆ ಫಿದಾ ಆಗಿ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ನಿರ್ದೇಶಕ ಸುಧೀರ್ ಅತ್ತಾವರ್ ರವರಿಗೆ ಟಾಪ್ ಎಂಡ್ ಕಿಯಾ ಕೇರನ್ಸ್ ಕಾರನ್ನೇ ಗಿಫ಼್ಟ್ ಮಾಡಿದ್ದಾರೆ. ನಿರ್ದೇಶಕರ ಸ್ರಜನಶೀಲ ತಾಂತ್ರಿಕ ನೈಪುಣ್ಯತೆಯೊಂದಿಗೆ…

  • ಕೊರಗಜ್ಜ ಸಿನಿಮಾದ “ಫಸ್ಟ್ ಲುಕ್” ವೀಕ್ಷಿಸಿ, ಹರಸಿದ “ದೈವ ಕೊರಗಜ್ಜ”.

    ಕೊರಗಜ್ಜ ಸಿನಿಮಾದ “ಫಸ್ಟ್ ಲುಕ್” ವೀಕ್ಷಿಸಿ, ಹರಸಿದ “ದೈವ ಕೊರಗಜ್ಜ”.

    ತ್ರಿವಿಕ್ರಮ ಸಪಲ್ಯ ನಿರ್ಮಾಣದ , ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಸಿನಿಮಾಸ್ ಬ್ಯಾನರ್ ನಡಿ, ಸುಧೀರ್ ಅತ್ತಾವರ್ ನಿರ್ದೇಶನದ ಅತೀ ನಿರೀಕ್ಷಿತ ಕೊರಗಜ್ಜ ಸಿನಿಮಾದ ‘ಮೋಷನ್ ಪೋಸ್ಟರ್‌’ ಜೊತೆ “ಫಸ್ಟ್ ಲುಕ್” ಸಿದ್ಧ ಗೊಂಡಿದ್ದು, ಕೊರಗಜ್ಜ ದೈವದ ಕಳೆ-ಕಾರ್ಣಿಕ ಮತ್ತು ಪಾವಿತ್ರ್ಯತೆಗೆ ಯಾವುದೇ ಧಕ್ಕೆ ಬಾರದಂತೆ ಅದನ್ನು ವಿನ್ಯಾಸ ಗೊಳಿಸಿ ಮೊದಲಿಗೆ ಕೊರಗಜ್ಜ, ಗುಳಿಗ ಹಾಗೂ ಕಲ್ಲುರ್ಟಿ ದೈವಗಳಿಗೆ ನಿರ್ದೇಶಕ ಸುಧೀರ್ ಅತ್ತಾವರ್ ಮತ್ತೆ ವಿಷೇಶ ಕೋಲಸೇವೆ ನೀಡಿ, ಅದೇ ಸಮಯದಲ್ಲಿ ಶ್ರೀ ದೈವಗಳ ಸಮಕ್ಷಮದಲ್ಲಿ ದೈವದ…