ಮಹಾನಗರಗಳು ಎಂತವರನ್ನೂ ಸೆಳೆಯುತ್ತವೆ. ಅವುಗಳು ತಮ್ಮೊಳಗೆ ಬಚ್ಚಿಟ್ಟುಕೊಂಡಿರುವ ಕೌತುಕತೆಗೆ ಸೋಲದವರಿಲ್ಲ. ಇಂತ ಒಂದು ಮಹಾನಗರ ‘ಜನತಾ ಸಿಟಿ’ಯಲ್ಲಿ ‘ಕೋಟಿ’ ಜೀವನ ನಡೆಸುತ್ತಿದ್ದಾನೆ. ಇದು ಒಂದು ಭ್ರಷ್ಟ ನಗರವೂ ಹೌದು. ಕೋಟಿ ಸಿನಿಮಾದ ಈ ನಗರದ ಬಗೆಗಿನ ಹಾಡು ‘ಜನತಾ ಸಿಟಿ’ ಈಗ ಬಿಡುಗಡೆಯಾಗಿದೆ. ವಾಸುಕಿ ವೈಭವ್ ಸಾಹಿತ್ಯ ರಚಿಸಿ, ಸಂಯೋಜಿಸಿರುವ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ. ಈ ಹಾಡಿನ ಲಿರಿಕಲ್ ವಿಡಿಯೋವನ್ನು ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ವೀಕ್ಷಿಸಬಹುದು. ಈ ಹಾಡಿನ ಸಂಯೋಜಕರಾದ ವಾಸುಕಿ ವೈಭವ್ […]
Browse Tag
#kotee #dananjay #newsong #jananicity #sandalwood #cinibuzzkannada
1 Article