ಡಾಲಿ ಧನಂಜಯ್ ಅಭಿನಯದ ಕೋಟಿ ಸಿನಿಮಾದ ಮೊದಲ ಹಾಡು ‘ಮಾತು ಸೋತು’ ಈಗ ಬಿಡುಗಡೆಯಾಗಿದೆ. ಈ ಹಾಡನ್ನು ವಾಸುಕಿ ವೈಭವ್ ಸಂಯೋಜಿಸಿದ್ದು, ಯೋಗರಾಜ್ ಭಟ್ ಸಾಹಿತ್ಯ ರಚಿಸಿ, ಅರ್ಮಾನ್ ಮಲಿಕ್ ಹಾಡಿದ್ದಾರೆ. ಕೋಟಿ ಸಿನಿಮಾದ ಹಾಡುಗಳ ಹಕ್ಕನ್ನು ಸರೆಗಮ ಖರೀದಿಸಿದ್ದು ಈ ಹಾಡಿನ ಲಿರಿಕಲ್ ವಿಡಿಯೋವನ್ನು ಸರೆಗಮ ಕನ್ನಡ ಯೂಟ್ಯೂಬ್ ಚಾನೆಲ್ಲಿನಲ್ಲಿ ವೀಕ್ಷಿಸಬಹುದು. ಹಾಡಿನ ಸಂಯೋಜಕರಾದ ವಾಸುಕಿ ವೈಭವ್ “ಇದು ನನ್ನ ಮತ್ತು ಅರ್ಮಾನ್ ಮಲಿಕ್ ಕಾಂಬಿನೇಷನ್ನಿನ ಮೊದಲ ಹಾಡು. ಸಾಹಿತ್ಯ ಯೋಗರಾಜ್ ಭಟ್ ಅವರದ್ದು. ಅವರ […]
Browse Tag
#kotee #dananjay #newsong #manasotu #sandalwood #cinibuzzkannada
1 Article