ಬೆಳ್ಳಗೆ ನೆರೆತ ಕೂದಲು, ಗಡ್ಡ, ಮೀಸೆ, ಕುತ್ತಿಗೆಗೊಂದು ಚೈನು, ಬಾಯಲ್ಲೊಂದು ಸಿಗರೇಟು, ಕಣ್ಣಲ್ಲಿ ಯಾರದೋ ಜೀವನವನ್ನು ಬುಡಮೇಲು ಮಾಡುವ ಸಂಚು. ದಿನೂ ಸಾವ್ಕಾರ್ ಪಾತ್ರಕ್ಕೆ ನಟ ರಮೇಶ್ ಇಂದಿರಾ ಹೊಸದೊಂದು ಎನರ್ಜಿ ತಂದಂತೆ ಕಾಣಿಸುತ್ತಿದೆ ಎಂದರೆ ಅದರಲ್ಲಿ ಅತಿಶಯೋಕ್ತಿ ಇಲ್ಲ. ಖಳನಟನ ಬಗ್ಗೆ ಕುತೂಹಲ ಕೋಟಿ ಸಿನಿಮಾದ ಟೀಸರ್ ಬಿಡುಗಡೆ ಆದಾಗಿಂದ ಖಳನಾಯಕ ದಿನೂ ಸಾವ್ಕಾರ್ ಪಾತ್ರದ ಬಗ್ಗೆ ಕುತೂಹಲ ಹೆಚ್ಚಾಗುತ್ತಲೇ ಹೋಗಿದೆ. ಸಾವ್ಕಾರ್ ಮತ್ತು ಕೋಟಿಯ ಟಕ್ಕರ್ ನೋಡುವುದಕ್ಕೆ ಇದು ಅತೀವ ಆಸಕ್ತಿಯನ್ನು ಹುಟ್ಟುಹಾಕಿರುವುದಂತೂ ಸತ್ಯ. […]
Browse Tag
#kotee #sandalwood #dinusavkart #newmovie
1 Article