ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಜನರ ಮನ ಗೆದ್ದಿರುವ ಹೆಚ್ ಎಂ ಕೃಷ್ಣಮೂರ್ತಿ ಅವರು ನಿರ್ಮಿಸಿ ಹಾಗು ಕೆಂಪೇಗೌಡರ ಪಾತ್ರದಲ್ಲೂ ಅಭಿನಯಿಸಿರುವ ನಾಡಪ್ರಭು ಶ್ರೀಕೆಂಪೇಗೌಡರ ಕುರಿತಾದ “ನಾಡಸಿಂಹ ಕೆಂಪೇಗೌಡ” ಎಂಬ ಹಾಡಿನ ಲೋಕಾರ್ಪಣೆ ಇತ್ತೀಚಿಗೆ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಅದ್ದೂರಿಯಾಗಿ ನೆರವೇರಿತು. ಜೆ.ಕೆ ಶರ್ಮ ಗುರೂಜಿ, ನಟ ವಸಿಷ್ಠ ಸಿಂಹ, ಹಿರಿಯ ನಟ ಅಶೋಕ್, ನಿರ್ದೇಶಕ ಟಿ.ಎಸ್. ನಾಗಾಭರಣ, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಟರಾದ ಧರ್ಮ, ತಬಲ ನಾಣಿ, ನೀನಾಸಂ ಅಶ್ವಥ್, […]
Browse Tag
#krishnappa #tsnagabharan #sandalwood #cinibuzz
1 Article