ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ವಿಭಿನ್ನ ಚಿತ್ರಗಳು ಬರುತ್ತಿವೆ. ಕೆಲವು ಸಿನಿಮಾಗಳು ಟೈಟಲ್ ನಿಂದ ಗಮನ ಸೆಳೆಯೋಕೆ ಶುರುಮಾಡಿವೆ. ಸಿನಿಮಾ ಕಂಟೆಂಟ್ ಕೂಡ ಗಮನ ಸೆಳೆಯುತ್ತವೆ. ಇಂತಹ ಸಿನಿಮಾಗಳಲ್ಲಿ ‘ಕುಬುಸ ‘ ಕೂಡ ಒಂದು. ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನ ವಸಂತ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ನಿರ್ಮಾಪಕಿ ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ‘ಕುಬುಸ ‘ ಟ್ರೈಲರ್ ಅನಾವರಣ ಮಾಡಿ ಇಡೀ ತಂಡಕ್ಕೆ ಶುಭ ಕೋರಿದ್ದಾರೆ. ಚಾಮುಂಡೇಶ್ವರಿ ಸ್ಟುಡಿಯೋದಲ್ಲಿ ವೇದಿಕೆಯ ಮೇಲೆ ಕೇಂದ್ರ ಬಿಂದುವಾಗಿ ಪದ್ಮಶ್ರೀ ಪ್ರಶಸ್ತಿ […]
Browse Tag
#kubusa #trailer #kannadamovie #sandalwood #cinibuzz
1 Article