ಈ ಮೊದಲು ದಕ್ಷ ಯಜ್ಞ, ತರ್ಲೆ ವಿಲೇಜ್, ಋತುಮತಿ ಚಿತ್ರ ಗಳನ್ನು ನಿರ್ದೇಶನ ಮಾಡಿದ್ದ ಸಿದ್ದೇಗೌಡ ಜಿ.ಬಿ.ಎಸ್. ಅವರು ಕುಂಟೆಬಿಲ್ಲೆ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದಾರೆ.ಯುವ ನಟ ಯದು ಮೊದಲ ಬಾರಿಗೆ ನಾಯಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ. ಹತ್ತಕ್ಕೂ ಹೆಚ್ಚು ಚಿತ್ರ ಮಾಡಿರುವ ಮೇಘ ಶ್ರೀ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಪೋಷಕ ಪಾತ್ರಗಳಲ್ಲಿ ಕಿಶೋರ್, ಪವಿತ್ರ ಲೋಕೇಶ್, ಶಂಕರ್ ಅಶ್ವಥ್, ಚಂದ್ರಪ್ರಭ ಮೊದಲಾದವರು ನಟಿಸಲಿದ್ದಾರೆ. ನಾವೆಲ್ಲಾ ಚಿಕ್ಕ ವಯಸ್ಸಿನಲ್ಲಿ ಆಡುತ್ತಿದ್ದ ಆಟ ಕುಂಟೆಬಿಲ್ಲೆ. ಅದೇ ಟೈಟಲ್ ಇಟ್ಟುಕೊಂಡು […]
Browse Tag
#kuntebille #newmovie #muhurtha #sandalwood
1 Article