ಅಪ್‌ಡೇಟ್ಸ್

ಲಗಾಮ್ ಕನ್ನಡದ ಲಗಾನ್ ಆಗಲಿ ಅಂದರು ಅಪ್ಪು!

ಗಜ, ದಂಡಂ ದಶಗುಣಂ, ಬೃಂದಾವನ, ಪವರ್ ಸೇರಿದಂತೆ ಹಲವು ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಕೆ. ಮಾದೇಶ್. ಅವರೀಗ ಮೊದಲ ಬಾರಿಗೆ ನಾಲ್ಕು ಭಾಷೆಗಳಲ್ಲಿ ಹೊಚ್ಚ ಹೊಸ ಚಿತ್ರಕ್ಕೆ ಕೈ ಹಾಕಿದ್ದಾರೆ. ...