ರಿಷಬ್ ಶೆಟ್ಟಿ ತಮ್ಮ ಸಿನಿಮಾಗಳನ್ನು ಜನರಿಗೆ ತಲುಪಿಸಲು ಈ ತನಕ ಯಾರೂ ಮಾಡದ ಸಾಹಸಗಳನ್ನೆಲ್ಲಾ ಮಾಡಿದ್ದಾರೆ; ಅದರಲ್ಲಿ ಗೆಲುವನ್ನೂ ಕಂಡಿದ್ದಾರೆ. ಈ ವಾರವಷ್ಟೇ ರಿಷಬ್ ತಮ್ಮ ನಿರ್ಮಾಣದ ಲಾಫಿಂಗ್ ಬುದ್ಧ ಚಿತ್ರವನ್ನು ರಿಲೀಸ್ ಮಾಡಿದ್ದಾರೆ. ಸಿನಿಮಾ ನೋಡಿದ ವಿಮರ್ಶಕರು ಕೂಡಾ ಒಂದು ಮಟ್ಟಕ್ಕೆ ಒಳ್ಳೇ ಮಾತುಗಳನ್ನೇ ಬರೆದಿದ್ದಾರೆ. ಆದರೆ ಸಿನಿಮಾ ಕಲೆಕ್ಷನ್ ಯಾಕೋ ಪಿಕಪ್ ಆಗುತ್ತಲೇ ಇಲ್ಲ. ಸೈಕಲ್ ಮೇಲೆ ಪೋಸ್ಟರ್ ಅಂಟಿಸಿಕೊಂಡು ತಿರುಗೋದರಿಂದ ಹಿಡಿದು ಒಂದಿಷ್ಟು ಪಬ್ಲಿಸಿಟಿ ಸ್ಟಾಟರ್ಜಿಗಳನ್ನು ಮಾಡಿದ್ದರು. ಆದರೂ ಈ ಸಿನಿಮಾ ರಿಲೀಸ್ […]
ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಪೊಲೀಸ್ ಅವರ ಕುಟುಂಬ ಹಾಗೂ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ. ಪ್ರಮೋದ್ ಶೆಟ್ಟಿ ಗೋವರ್ಧನ ಎಂಬ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. […]