ಕಲರ್ ಸ್ಟ್ರೀಟ್

ಉತ್ತರ ಕರ್ನಾಟಕದ ಜಾನುವಾರುಗಳಿಗೆ ಮೇವು ನೆರವು ನೀಡಿದ ಲೀಲಾವತಿ!

ಉತ್ತರ ಕರ್ನಾಟಕದ ನೆರೆ ಸಂತ್ರಸ್ತರು ಹಾಗೂ ನೆಲೆ ಕಳೆದುಕೊಂಡ ಜಾನುವಾರುಗಳ ಮೂಕರೋದನೆಗೆ ಹಿರಿಯ ನಟಿ ಡಾ. ಎಂ. ಲೀಲಾವತಿ ಮತ್ತು ಪುತ್ರ ವಿನೋದ್ ರಾಜ್ ಸ್ಪಂದಿಸಿದ್ದಾರೆ. ಜಾನುವಾರುಗಳಿಗಾಗಿ ಸ್ವಂತ ಖರ್ಚಿನಲ್ಲಿ ಜೋಳದ ...