ಇತ್ತೀಚೆಗಷ್ಟೇ ಮೆಜೆಸ್ಟಿಕ್-೨ ಎಂಬ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗಿದ್ದ ಯುವಟನ ಭರತ್ಕುಮಾರ್ ಆ ಚಿತ್ರದ ಶೂಟಿಂಗ್ ಮುಗಿಯುವ ಮೊದಲೇ ಇನ್ನೊಂದು ಚಿತ್ರದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಆ ಚಿತ್ರದ ಹೆಸರು ಲವ್ ಈಸ್ ಲೈಫ್. ಭರತ್ಕುಮಾರ್, ಮಿಷಲ್ ನಾಯಕ-ನಾಯಕಿಯಾಗಿ ನಟಿಸುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಶ್ರೀಬಂಡೆ ಮಹಾಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು. ಅಂಬಿಗಾ ಕ್ರಿಯೇಶನ್ಸ್ ಮೂಲಕ ಜಿ.ಡಿ. ಸಂತೋಷ್ ಕುಮಾರ್ ಹಾಗೂ ಎನ್.ಹನುಮಂತಪ್ಪ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಜಿ.ಶಿವರಾಜ್ ಅವರ ಕಥೆ, ಚಿತ್ರಕಥೆ, ನಿರ್ದೇಶನ […]
Browse Tag
#loveislife #kannadamovie #sandalwood #cinibuzz
1 Article